ಹನುಮಾನ ಜಯಂತಿಯ ಪೂಜಾವಿಧಿ
ಹನುಮಾನ ಜಯಂತಿಯ ದಿನ (ಚೈತ್ರ ಶುಕ್ಲ ಹುಣ್ಣಿಮೆಯಂದು) ಹನುಮಂತನ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮೊದಲೇ ಕೀರ್ತನೆಯು (ಹರಿಕಥೆ) ಪ್ರಾರಂಭವಾಗುತ್ತದೆ. ಸೂರ್ಯೋದಯಕ್ಕೆ ಕೀರ್ತನೆ ಮುಕ್ತಾಯಗೊಳ್ಳುತ್ತದೆ ಮತ್ತು ಹನುಮಂತನ ಜನ್ಮವಾಗುತ್ತದೆ (ಜನ್ಮೋತ್ಸವವನ್ನು ಆಚರಿಸಲಾಗುತ್ತದೆ). ನಂತರ ಹನುಮಂತನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಎಲ್ಲರಿಗೂ...