ಹೊಸ ವರ್ಷಾರಂಭ
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ’. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.
ನೈಸಗಿಕ ಕಾರಣಗಳು: ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ – ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು...