ರಕ್ಷಾಬಂಧನ (ರಾಖಿ ಹುಣ್ಣಿಮೆ)
ರಕ್ಷಾಬಂಧನ ಹಬ್ಬವನ್ನು ಶ್ರಾವಣ ಹುಣ್ಣಿಮೆಯಂದು ಆಚರಿಸಲಾಗುತ್ತದೆ. 2024 ರಲ್ಲಿ ರಕ್ಷಾಬಂಧನವನ್ನು ಸೋಮವಾರ, ಅಗಸ್ಟ್ 19 ರಂದು ಆಚರಿಸಲಾಗುವುದು. ಈ ದಿನ ಸಹೋದರಿಯರು ತಮ್ಮ ಸಹೋದರರ ಆರತಿ ಬೆಳಗಿ, ಪ್ರೀತಿಯ ಪ್ರತೀಕವೆಂದು ರಾಖಿಯನ್ನು ಕಟ್ಟುತ್ತಾರೆ. ಸಹೋದರರು ಏನಾದರೂ ಒಂದು ವಸ್ತುವನ್ನು ಉಡುಗೊರೆಯಾಗಿ ನೀಡಿ ಆಶೀರ್ವಾದವನ್ನೂ ನೀಡುತ್ತಾರೆ....
ಹನುಮಾನ ಜಯಂತಿಯ ಪೂಜಾವಿಧಿ
ಹನುಮಾನ ಜಯಂತಿಯ ದಿನ (ಚೈತ್ರ ಶುಕ್ಲ ಹುಣ್ಣಿಮೆಯಂದು) ಹನುಮಂತನ ದೇವಸ್ಥಾನದಲ್ಲಿ ಸೂರ್ಯೋದಯಕ್ಕೆ ಮೊದಲೇ ಕೀರ್ತನೆಯು (ಹರಿಕಥೆ) ಪ್ರಾರಂಭವಾಗುತ್ತದೆ. ಸೂರ್ಯೋದಯಕ್ಕೆ ಕೀರ್ತನೆ ಮುಕ್ತಾಯಗೊಳ್ಳುತ್ತದೆ ಮತ್ತು ಹನುಮಂತನ ಜನ್ಮವಾಗುತ್ತದೆ (ಜನ್ಮೋತ್ಸವವನ್ನು ಆಚರಿಸಲಾಗುತ್ತದೆ). ನಂತರ ಹನುಮಂತನ ಮೂರ್ತಿಯನ್ನು ಪೂಜಿಸುತ್ತಾರೆ ಮತ್ತು ಎಲ್ಲರಿಗೂ...